ಸಂಸದ ಪ್ರಜ್ವಲ್ ರೇವಣ್ಣರ ಪೆನ್ಡ್ರೈವ್ ಪ್ರಕರಣ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ, “ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ ಬೆಂಗಳೂರಿನಲ್ಲೇ ಇದ್ದಾನೆ. ಆತನನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಕ್ಷಣೆ ಮಾಡುತ್ತಿದ್ದಾರೆ” ಎಂದಿದ್ದಾರೆ. “ನಿಮ್ಮ ತನಿಖೆ ರೇವಣ್ಣ ಹಾಗೂ ಪ್ರಜ್ವಲ್ ಮೇಲೆ ಮಾತ್ರ ಯಾಕೆ ಟಾರ್ಗೆಟ್ ಆಗಿದೆ. ವಿಡಿಯೋ ರಿಲೀಸ್ ಮಾಡಿದವರ ಮೇಲೆ ಯಾಕೆ ತನಿಖೆ ಮಾಡುತ್ತಿಲ್ಲ” ಎಂದು ಅವರು ಪ್ರಶ್ನಿಸಿದ್ದಾರೆ.
short by
Koushik KS /
04:24 pm on
08 May